Bible Versions
Bible Books

Daniel 8:27 (LITV) Literal Translation of the Holy Bible

Versions

KNV   ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
ERVKN   ದಾನಿಯೇಲನೆಂಬ ನಾನು ಬಹಳ ಅಶಕ್ತನಾದೆನು. ದರ್ಶನದ ತರುವಾಯ ಹಲವಾರು ದಿವಸ ನಾನು ಕಾಯಿಲೆ ಬಿದ್ದೆನು. ಆಮೇಲೆ ನಾನು ಗುಣಹೊಂದಿ ರಾಜ ಕಾರ್ಯವನ್ನು ಪ್ರಾರಂಭಿಸಿದೆನು. ಆದರೆ ದರ್ಶನದಿಂದ ನನ್ನ ಮನಸ್ಸು ಕಲಕಿತು. ದರ್ಶನದ ಅರ್ಥವೇನೆಂಬುದು ನನಗೆ ತಿಳಿಯಲಿಲ್ಲ.
IRVKN   ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us