Versions
KNV ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.
ERVKN “ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿರಿ. ಆತನು ಹೇಳಿದವುಗಳನ್ನೆಲ್ಲ ಮಾಡಿರಿ. ನೀವು ಕಟ್ಟಳೆಗಳಿಗೆ, ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಯಾವಾಗಲೂ ವಿಧೇಯರಾಗಿರಬೇಕು.
IRVKN {ಇಸ್ರಾಯೇಲರ ಹಿಂದಿನ ಅನುಭವಗಳು} PS ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು. PEPS