Bible Versions
Bible Books

Exodus 21:3 (LITV) Literal Translation of the Holy Bible

Versions

KNV   ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
ERVKN   ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿಲ್ಲದಿದ್ದರೆ, ಅವನು ಬಿಡುಗಡೆ ಹೊಂದುವಾಗಲೂ ಹೆಂಡತಿಯಿಲ್ಲದವನಾಗಿ ಹೋಗುವನು. ಆದರೆ ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿದ್ದರೆ ಅವನು ಬಿಡುಗಡೆ ಹೊಂದುವಾಗ ತನ್ನ ಹೆಂಡತಿಯನ್ನು ಕರೆದುಕೊಂಡು ಹೋಗುವನು.
IRVKN   ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us