Versions
KNV ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
ERVKN “ಬೇರೆಯವರ ವಿರುದ್ಧವಾಗಿ ಸುಳ್ಳು ಹೇಳಬೇಡಿರಿ. ನೀವು ನ್ಯಾಯಾಲಯದಲ್ಲಿ ದುಷ್ಟರ ಸಹಾಯಕ್ಕಾಗಿ ಸುಳ್ಳುಸಾಕ್ಷಿ ಹೇಳದಿರಿ.
IRVKN {ನ್ಯಾಯ ಮತ್ತು ಕರುಣೆಯ ಕುರಿತು ನಿಯಮಗಳು} PS ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.