Versions
KNV ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
ERVKN ದೇವರು ಮೋಶೆಗೆ, “ನೀನು ಆರೋನ, ನಾದಾಬ್, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು.
IRVKN {ಒಡಂಬಡಿಕೆಯ ರಕ್ತ} PS ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.