Versions
KNV ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
ERVKN ಬಳಿಕ ಮೋಶೆಯು ಮೋಡದಲ್ಲಿ ಬೆಟ್ಟದ ಮೇಲೆ ಇನ್ನೂ ಎತ್ತರಕ್ಕೆ ಹೋದನು. ಮೋಶೆಯು ಬೆಟ್ಟದಲ್ಲಿ ಹಗಲಿರುಳು ನಲವತ್ತು ದಿವಸ ಇದ್ದನು.
IRVKN ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು. PE