Versions
KNV ಒಂದು ತೆರೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ತೆರೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಸರಿ ಯಾಗಿ ಹಿಡುಕೊಳ್ಳುವವುಗಳಾಗಿರಬೇಕು.
ERVKN ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳು ಇರಬೇಕು. ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲೂ ಐವತ್ತು ಕುಣಿಕೆಗಳು ಇರಬೇಕು.
IRVKN ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು.