Bible Versions
Bible Books

Ezekiel 12:27 (LITV) Literal Translation of the Holy Bible

Versions

KNV   ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.
ERVKN   “ನರಪುತ್ರನೇ, ನಿನಗೆ ನಾನು ಕೊಟ್ಟ ದರ್ಶನಗಳ ಕುರಿತು ಘಹಳ ಕಾಲದ ನಂತರ ಅದು ನೆರವೇರುವುದು ಎಂದು ಇಸ್ರೇಲರ ಜನರು ನೆನೆಸುತ್ತಿದ್ದಾರೆ.
IRVKN   “ನರಪುತ್ರನೇ, ಇಗೋ, ಇಸ್ರಾಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us