Versions
KNV ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ERVKN ದೇಶ ಭ್ರಷ್ಟರಾಗಿದ್ದ ಹನೊಐಂದನೇ ವರ್ಷದ ತಿಂಗಳ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಘಂತು. ಆತನು ಹೇಳಿದ್ದೇನೆಂದರೆ,
IRVKN {ತೂರಿನ ವಿರುದ್ಧವಾದ ದೈವೋಕ್ತಿ} PS ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,