Versions
KNV ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
ERVKN This verse may not be a part of this translation
IRVKN ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ. PE