Versions
KNV ಹನ್ನೆರಡನೇ ವರುಷದ, ಹನ್ನೆರಡನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ERVKN ಸೆರೆಹಿಡಿದ ಹನೆಐರಡನೇ ವರ್ಷದ, ಹನೆಐರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಘಂದಿತು. ಆತನು ಹೇಳಿದ್ದೇನೆಂದರೆ,
IRVKN {ಫರೋಹನಿಗಾಗಿ ಶೋಕ ಗೀತೆ} PS (ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, “ನರಪುತ್ರನೇ, ನೀನು ಐಗುಪ್ತದ