Bible Versions
Bible Books

Ezekiel 6:2 (LITV) Literal Translation of the Holy Bible

Versions

KNV   ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ
ERVKN   ಆತನು ಹೇಳಿದ್ದೇನೆಂದರೆ, “ನರಪುತ್ರನೇ, ಇಸ್ರೇಲಿನ ಪರ್ವತಗಳ ಕಡೆಗೆ ಮುಖ ಮಾಡು. ಅವುಗಳ ವಿರುದ್ಧವಾಗಿ ನನಗೋಸ್ಕರ ಮಾತನಾಡಿ ಹೀಗೆ ಹೇಳು:
IRVKN   “ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು, ಅವುಗಳನ್ನು ಕುರಿತು ಪ್ರವಾದಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us