Versions
KNV ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.
ERVKN “ಯಾಕೋಬನು ಅರಾಮ್ ದೇಶಕ್ಕೆ ಓಡಿಹೋದನು. ಅಲ್ಲಿ ಇಸ್ರೇಲ್ ಒಬ್ಬ ಹೆಂಡತಿಗಾಗಿ ಸೇವೆ ಮಾಡಿದನು. ಇನ್ನೊಂದು ಹೆಂಡತಿಯನ್ನು ಮಾಡಿಕೊಳ್ಳಲಿಕ್ಕೆ ಕುರಿಗಳನ್ನು ಕಾಯ್ದನು.
IRVKN ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು;
ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು.