Versions
KNV ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --
ERVKN ಯೆಹೂದದಲ್ಲಿ ಚಿದ್ಕೀಯನ ಆಳಿಬಕೆಯ ನಾಲ್ಕನೇ ವರ್ಷದ ಐದನೇ ತಿಂಗಳಲ್ಲಿ ಹನನ್ಯನೆಂಘ ಪ್ರವಾದಿಯು ನನೊಐಂದಿಗೆ ಮಾತನಾಡಿದನು. ಹನನ್ಯನು ಅಜ್ಜೂರನ ಮಗ, ಹನನ್ಯನು ಗಿಙ್ಯೋನ್ ಊರಿನವನು. ನನೊಐಂದಿಗೆ ಮಾತನಾಡಿದಾಗ ಅವನು ಯೆಹೋವನ ಆಲಯದಲ್ಲಿದ್ದನು. ಯಾಜಕರು ಮತ್ತು ಸಮಸ್ತ ಜನರು ಅಲ್ಲಿದ್ದರು. ಹನನ್ಯನು ಹೀಗೆ ಹೇಳಿದನು:
IRVKN {ಯೆರೆಮೀಯನು ಹನನ್ಯನನ್ನು ಗದರಿಸಿದ್ದು} PS ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,