Versions
KNV ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ERVKN ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗನುಐತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನಐನುಐ ಹಿಂಙಾಲಿಸಿದಿರಿ. ಎಂದೂ ಙೇಸಾಯಕ್ಕೆ ಘಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನಐನುಐ ಹಿಂಙಾಲಿಸಿದಿರಿ.
IRVKN {ದೇವರ ಪ್ರೀತಿ} PS ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,