Bible Versions
Bible Books

Jeremiah 49:1 (LITV) Literal Translation of the Holy Bible

Versions

KNV   ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ?
ERVKN   ಸಂದೇಶ ಅಮ್ಮೋನ್ಯರನುಐ ಕುರಿತದ್ದು. ಯೆಹೋವನು ಹೀಗೆ ಹೇಳಿದನು: “ಅಮ್ಮೋನ್ಯರೇ, ಇಸ್ರೇಲಿನ ಜನರಿಗೆ ಮಕ್ಕಳಿಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ತಂದೆತಾಯಿಗಳು ಸತ್ತಮೇಲೆ ಭೂಮಿಯನುಐ ತೆಗೆದುಕೊಳ್ಳುವದಕ್ಕೆ ಅವರ ವಾರಸುದಾರರು ಇಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ಅದಕ್ಕಾಗಿಯೇ ಮಲ್ಕಾಮ್ ದೇವತೆಯು ಗಾದನ ಸೀಮೆಯನುಐ ಸಾಬಊನ ಮಾಡಿಕೊಂಡಳೇ?”
IRVKN   {ಅಮ್ಮೋನಿನ ವಿಷಯವಾದ ದೈವೋಕ್ತಿ} PS ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ,
“ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ?
ಮಲ್ಕಾಮ್ * ಮಲ್ಕಾಮ್ ಮಲ್ಕಾಮ್ ಅನ್ನು ಆರಾಧಿಸುವವರು ಅಥವಾ ಅವರ ಅರಸನು. ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ?
ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us