Bible Versions
Bible Books

Joel 3:21 (LITV) Literal Translation of the Holy Bible

Versions

KNV   ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
ERVKN   ಜನರು ನನ್ನ ಜನರನ್ನು ಕೊಂದರು. ಆದುದರಿಂದ ನಾನು ನಿಜವಾಗಿಯೂ ಅವರನ್ನು ಶಿಕ್ಷಿಸುವೆನು.” ಯಾಕೆಂದರೆ ದೇವರಾದ ಯೆಹೋವನು ಚೀಯೋನಿನಲ್ಲಿ ವಾಸಿಸುವನು.
IRVKN   ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. * ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಅಥವಾ ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು.
ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us