Bible Versions
Bible Books

Joshua 1 (LITV) Literal Translation of the Holy Bible

Versions

KNV   ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ--
ERVKN   ಮೋಶೆಯು ಯೆಹೋವನ ಸೇವಕನಾಗಿದ್ದನು. ನೂನನ ಮಗನಾದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯ ಮರಣಾನಂತರ ಯೆಹೋವನು ಯೆಹೋಶುವನೊಡನೆ ಮಾತನಾಡಿ,
IRVKN   {ಹೊಳೆದಾಟುವುದಕ್ಕೆ ಸಿದ್ಧರಾಗಬೇಕೆಂಬ ಅಪ್ಪಣೆ} PS ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us