Bible Versions
Bible Books

Joshua 1:16 (LITV) Literal Translation of the Holy Bible

Versions

KNV   ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು.
ERVKN   ಆಗ ಅವರು ಯೆಹೋಶುವನಿಗೆ, “ನೀನು ಆಜ್ಞಾಪಿಸಿದ್ದನ್ನೆಲ್ಲಾ ನಾವು ಮಾಡುತ್ತೇವೆ; ನೀನು ನಮ್ಮನ್ನು ಕಳಿಸಿದ್ದಲ್ಲಿಗೆಲ್ಲ ಹೋಗುತ್ತೇವೆ.
IRVKN   ಆಗ ಅವರು ಯೆಹೋಶುವನಿಗೆ ಉತ್ತರವಾಗಿ “ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us