Versions
KNV ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
ERVKN ಯಾರಾದರೂ ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದರೆ ಅಥವಾ ಯಾರಾದರೂ ನಿನ್ನನ್ನು ವಿರೋಧಿಸಿದರೆ ಅವನನ್ನು ಕೊಲ್ಲಲಾಗುವುದು. ನೀನು ಮಾತ್ರ ಸ್ಥಿರಚಿತ್ತನಾಗಿರು; ಧೈರ್ಯಶಾಲಿಯಾಗಿರು” ಎಂದು ಹೇಳಿದರು.
IRVKN ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು. PE