Versions
KNV ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
ERVKN ಆಗ ಯೆಹೋವನು ಯೆಹೋಶುವನಿಗೆ, “ಭಯಪಡಬೇಡ, ನಿರಾಶೆಗೊಳ್ಳಬೇಡ. ನಿಮ್ಮ ಎಲ್ಲ ಯೋಧರನ್ನು ‘ಆಯಿ’ಗೆ ತೆಗೆದುಕೊಂಡು ಹೋಗು. ‘ಆಯಿ’ಯ ಅರಸನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ. ನಾನು ನಿನಗೆ ಅವನ ಜನರನ್ನು, ಅವನ ಪಟ್ಟಣವನ್ನು ಮತ್ತು ಅವನ ಪ್ರದೇಶವನ್ನು ಕೊಡುವೆನು.
IRVKN {ಆಯಿ ಪಟ್ಟಣದ ಸ್ವಾಧೀನ} PS ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.