Versions
KNV ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
ERVKN ಅದಕ್ಕೆ ಅಬ್ರಹಾಮನು ಅವನಿಗೆ, ಇಲ್ಲ! ನಿನ್ನ ಸಹೋದರರು ಮೋಶೆಯ ಮತ್ತು ಪ್ರವಾದಿಗಳ ನುಡಿಗಳನ್ನು ಕೇಳವುದಿಲ್ಲವಾದರೆ, ಸತ್ತವರೊಳಗಿಂದ ಜೀವಿತನಾಗಿ ಎದ್ದುಬಂದವನ ಮಾತನ್ನೂ ಅವರು ಕೇಳುವುದಿಲ್ಲ؆” ಎಂದು ಹೇಳಿದನು.
IRVKN ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.” PE