Versions
KNV ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
ERVKN ಇತ್ತ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಪ್ರಧಾನಯಾಜಕನ ಭವನದಲ್ಲಿ ಸಭೆ ಸೇರಿದರು. ಪ್ರಧಾನಯಾಜಕನ ಹೆಸರು ಕಾಯಫ.
IRVKN ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು