Versions
KNV ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
ERVKN ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟು ಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಈ ಭೂಮಿಯ ಮೇಲೆ ಇನ್ನು ಯಾರನ್ನೂ ಭೇಟಿ ಮಾಡದಿರುವಿ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.”
IRVKN ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; * ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನ್ನ ಯುವ ಸೈನಿಕರು ಯುದ್ಧದಲ್ಲಿ ಕತ್ತಿಯಿಂದ ಕೊಲ್ಲಲ್ಪಡುವರು. ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.” PE