Versions
KNV ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು.
ERVKN ಯೆಹೋವನೇ, ನಾನು ಆಪತ್ತುಗಳಲ್ಲಿರುವಾಗ ನನಗೆ ವಿಮುಖನಾಗಬೇಡ, ನನಗೆ ಕಿವಿಗೊಡು. ಸಹಾಯಕ್ಕಾಗಿ ಮೊರೆಯಿಡುವಾಗ ಬೇಗನೆ ಸದುತ್ತರವನ್ನು ದಯಪಾಲಿಸು.
IRVKN ನನ್ನ ಕಷ್ಟದಲ್ಲಿ ವಿಮುಖನಾಗಬೇಡ;
ನನ್ನ ಮೊರೆಗೆ ಕಿವಿಗೊಡು;
ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು.