Versions
KNV ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
ERVKN ನಾವು ನಿನ್ನ ಸೇವಕರಾಗಿದ್ದೇವೆ. ಇಲ್ಲಿ ನಮ್ಮ ಮಕ್ಕಳು ವಾಸವಾಗಿರುತ್ತಾರೆ; ಅವರ ಸಂತತಿಗಳವರೂ ನಿನ್ನನ್ನು ಆರಾಧಿಸಲು ಇಲ್ಲಿರುತ್ತಾರೆ.”
IRVKN ನಿನ್ನ ಸೇವಕರ ಮಕ್ಕಳು ಬಾಳುವರು.
ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು” ಎಂದು ಮೊರೆಯಿಡುತ್ತೇನೆ. PE