Versions
KNV ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
ERVKN ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ನನ್ನ ಸರ್ವಾಂಗಗಳೇ, ಆತನ ಪವಿತ್ರ ಹೆಸರನ್ನು ಕೊಂಡಾಡಿರಿ!
IRVKN ನನ್ನ ಮನವೇ, ಯೆಹೋವನನ್ನು ಕೊಂಡಾಡು;
ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.