Versions
KNV ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ.
ERVKN ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು.
IRVKN ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ
ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.