Versions
KNV ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
ERVKN ಐಶ್ವರ್ಯವಂತನು ತನ್ನ ವಿಷಯದಲ್ಲಿ ಉಬ್ಬಿಕೊಂಡಿದ್ದರೂ ಜನರು ಅವನನ್ನು ಹೊಗಳುತ್ತಿದ್ದರೂ
IRVKN ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ,
ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ,
ಜನರಸ್ತುತಿಯಿಂದಲೂ ಕೂಡಿದವನಾದರೂ,