Bible Versions
Bible Books

Psalms 5:8 (LITV) Literal Translation of the Holy Bible

Versions

KNV   ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.
ERVKN   ಯೆಹೋವನೇ, ವೈರಿಗಳು ನನ್ನನ್ನು ಗಮನಿಸುತ್ತಿರುವುದರಿಂದ ನಿನ್ನ ನೀತಿಯ ಮಾರ್ಗವನ್ನು ನನಗೆ ತೋರಿಸಿ, ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.
IRVKN   ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ
ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು;
ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us