Versions
KNV ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.
ERVKN ನೀನು ಸಮುದ್ರದಲ್ಲಿ ಮಾರ್ಗಮಾಡಿದೆ; ಆಳವಾದ ಜಲರಾಶಿಗಳನ್ನು ದಾಟಿದೆ. ಆದರೆ ನಿನ್ನ ಹೆಜ್ಜೆಯ ಗುರುತು ಕಾಣಲೇ ಇಲ್ಲ.
IRVKN ನೀನು ಸಮುದ್ರದಲ್ಲಿ ಮಾರ್ಗಮಾಡಿದಿ;
ಮಹಾಜಲರಾಶಿಗಳನ್ನು ದಾಟಿದಿ;
ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.