Versions
KNV ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
ERVKN ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಪ್ರಜೆಯನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.
IRVKN ಕುರುಬನು ಕುರಿಹಿಂಡನ್ನು ಹೇಗೋ,
ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ,
ನಿನ್ನ ಪ್ರಜೆಯನ್ನು ಮುನ್ನಡೆಸಿದಿ. PE