Versions
KNV ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.
ERVKN ಇದಾದ ನಂತರ ನಾನು ನೋಡಿದಾಗ ಪರಲೋಕದ ಆಲಯವು (ದೇವದರ್ಶನ ಗುಡಾರವು) ತೆರೆಯಿತು.
IRVKN ಇದಾದ ನಂತರ ನಾನು ನೋಡಿದಾಗ § ವಿಮೋ 38:21; ಅರಣ್ಯ 1:5 0; ಅ. ಕೃ. 7:44; ಪ್ರಕ 11:19: ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.