Versions
KNV ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
ERVKN ದೇವರ ವೈಭವ ಮತ್ತು ಶಕ್ತಿಯ ಹೊಗೆಯಿಂದ ಆಲಯವು ತುಂಬಿಹೋಯಿತು. ಏಳು ದೇವದೂತರ ಏಳು ಉಪದ್ರವಗಳು ಮುಗಿಯುವ ತನಕ ಆಲಯದಲ್ಲಿ ಪ್ರವೇಶಿಸಲು ಯಾರಿಗೂ ಸಾಧ್ಯವಿರಲಿಲ್ಲ.
IRVKN † ವಿಮೋ 40. 34; ಯೆಶಾ 6:4; ಹಗ್ಗಾ. 2:7; 1 ಅರಸು. 8:10; 2 ಪೂರ್ವ 5:13, 14: ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ‡ ವಿಮೋ 40. 35; 1 ಅರಸು. 8:11: ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ. PE