Bible Versions
Bible Books

Revelation 18:2 (LITV) Literal Translation of the Holy Bible

Versions

KNV   ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್‌ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
ERVKN   ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.”
IRVKN   ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಯೆಶಾ 21:9; ಪ್ರಕ 14:8: ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು § ಯೆರೆ 50:39; 51:37; ಚೆಫ. 2:14,15: ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, * ಯೆಶಾ 14:23: ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us