Bible Versions
Bible Books

Revelation 18:23 (LITV) Literal Translation of the Holy Bible

Versions

KNV   ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.
ERVKN   ದೀಪದ ಬೆಳಕು ಇನ್ನೆಂದಿಗೂ ನಿನ್ನಲ್ಲಿ ಪ್ರಕಾಶಿಸುವುದಿಲ್ಲ. ವಧೂವರರ ಧ್ವನಿಯು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ. ನಿನ್ನ ವರ್ತಕರು ಪ್ರಪಂಚದ ಮಹಾಪುರುಷರಾಗಿದ್ದರು. ನಿನ್ನ ಮಾಟದಿಂದ ಎಲ್ಲಾ ಜನಾಂಗಗಳೂ ಮರುಳಾದರು.
IRVKN   ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. * ಯೆರೆ 7:34; 16:9; 33:11: ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ಯೆಶಾ 23:8: ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಹೂ. 3:4: ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us