Bible Versions
Bible Books

Revelation 20:1 (LITV) Literal Translation of the Holy Bible

Versions

KNV   ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.
ERVKN   ಆಗ ಒಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ದೇವದೂತನು ತಳವಿಲ್ಲದ ಕೂಪದ ಬೀಗದ ಕೈಯನ್ನು ಹೊಂದಿದ್ದನು, ಮತ್ತು ಒಂದು ದೊಡ್ಡ ಸರಪಣಿಯನ್ನೂ ತನ್ನ ಕೈಯಲ್ಲಿ ಹಿಡಿದಿದ್ದನು.
IRVKN   {ಸಾವಿರ ವರ್ಷಗಳು} PS ಆಗ ಒಬ್ಬ ದೇವದೂತನು * ಪ್ರಕ 9:1: ಅಧೋಲೋಕದ ಪ್ರಕ 1 18: ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us