Bible Versions
Bible Books

Revelation 21:2 (LITV) Literal Translation of the Holy Bible

Versions

KNV   ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
ERVKN   ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.
IRVKN   ಇದಲ್ಲದೆ ಪರಲೋಕದಿಂದ § ಯೆಶಾ 52:1; ಪ್ರಕ 11:2; 22:19: ಪರಿಶುದ್ಧ ಪಟ್ಟಣವಾದ * ಗಲಾ. 4:26; ಇಬ್ರಿ. 12:22; ಪ್ರಕ 3:12: ಹೊಸ ಯೆರೂಸಲೇಮ್ ಇಬ್ರಿ. 11:10 ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಯೆಶಾ 61:10; 62:4, 5; ಪ್ರಕ 19:7: ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us