Bible Versions
Bible Books

Revelation 21:4 (LITV) Literal Translation of the Holy Bible

Versions

KNV   ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
ERVKN   ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.
IRVKN   ಯೆಶಾ 25:8; ಪ್ರಕ 7:17: ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. § 1 ಕೊರಿ 15:26; ಪ್ರಕ 20:14: ಇನ್ನು ಮರಣವಿರುವುದಿಲ್ಲ. * ಯೆಶಾ 35:10; 51:11; 65:19: ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us