Bible Versions
Bible Books

Acts 19:17 (LITV) Literal Translation of the Holy Bible

Versions

KNV   ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
ERVKN   ಎಫೆಸದಲ್ಲಿದ್ದ ಯೆಹೂದ್ಯರು ಮತ್ತು ಗ್ರೀಕರು ಇದನ್ನು ಕೇಳಿ ಭಯಗ್ರಸ್ತರಾದರು ಮತ್ತು ಪ್ರಭು ಯೇಸುವಿನ ಹೆಸರನ್ನು ಸನ್ಮಾನಿಸಿದರು.
IRVKN   ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us