Bible Versions
Bible Books

Acts 19:29 (LITV) Literal Translation of the Holy Bible

Versions

KNV   ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
ERVKN   ಪಟ್ಟಣದಲ್ಲಿದ್ದ ಜನರೆಲ್ಲಾ ಗಲಿಬಿಲಿಗೊಂಡರು. ಜನರು ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದುಕೊಂಡರು. (ಇವರಿಬ್ಬರು ಮಕೆದೋನಿಯದವರು ಮತ್ತು ಪೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು.) ಬಳಿಕ ಜನರೆಲ್ಲರು ಕ್ರೀಡಾಂಗಣಕ್ಕೆ ಓಡಿಹೋದರು.
IRVKN   ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us