Bible Versions
Bible Books

Acts 19:3 (LITV) Literal Translation of the Holy Bible

Versions

KNV   ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
ERVKN   ಪೌಲನು ಅವರಿಗೆ, “ನೀವು ಯಾವ ಬಗೆಯ ದೀಕ್ಷಾಸ್ನಾನ ಪಡೆದಿರಿ?” ಎಂದು ಕೇಳಿದನು. ಅವರು, “ಯೋಹಾನನು ಬೋಧಿಸಿದ ದೀಕ್ಷಾಸ್ನಾನವನ್ನು ನಾವು ಮಾಡಿಸಿಕೊಂಡೆವು” ಎಂದು ಹೇಳಿದರು.
IRVKN   ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us