Bible Versions
Bible Books

Acts 19:35 (LITV) Literal Translation of the Holy Bible

Versions

KNV   ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
ERVKN   ಬಳಿಕ ಪಟ್ಟಣದ ಅಧಿಕಾರಿಯು ಜನಸಮೂಹವನ್ನು ಶಾಂತಗೊಳಿಸಿ ಅವರಿಗೆ, “ಎಫೆಸದ ಜನರೇ, ಮಹಾದೇವತೆಯಾದ ಅರ್ತೆಮಿ ದೇವಿಯ ಗುಡಿಯನ್ನು ಎಫೆಸ ಪಟ್ಟಣವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ತಿಳಿದಿದೆ. ಆಕೆಯು ಪವಿತ್ರ ಕಲ್ಲನ್ನು ಸಹ ನಾವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ಗೊತ್ತಿದೆ.
IRVKN   ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us