Bible Versions
Bible Books

Acts 19:40 (LITV) Literal Translation of the Holy Bible

Versions

KNV   ಯಾಕಂ ದರೆ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ
ERVKN   ನಾನು ಇದನ್ನು ಯಾಕೆ ಹೇಳುತ್ತಿದ್ದೇನಂದರೆ, ಇಂದಿನ ಗಲಭೆಯನ್ನು ಕಂಡ ಕೆಲವು ಜನರು ನಾವು ದಂಗೆ ಏಳುತ್ತಿದ್ದೇವೆಂದು ಹೇಳುವ ಸಾಧ್ಯತೆಯಿದೆ. ನಾವು ಗಲಭೆಯನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ. ಯಾಕೆಂದರೆ ಸಭೆಗೆ ಸರಿಯಾದ ಕಾರಣವೇ ಇಲ್ಲ” ಎಂದು ಹೇಳಿದನು.
IRVKN   ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us