Bible Versions
Bible Books

Acts 19:8 (LITV) Literal Translation of the Holy Bible

Versions

KNV   ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
ERVKN   ಅನಂತರ ಮೂರು ತಿಂಗಳ ಕಾಲ ಪೌಲನು ಸಭಾಮಂದಿರಕ್ಕೆ ಹೋಗಿ ಬಹು ಧೈರ್ಯದಿಂದ ಮಾತಾಡಿದನು. ಅವನು ಯೆಹೂದ್ಯರಿಗೆ ದೇವರ ರಾಜ್ಯದ ಸಂಗತಿಗಳನ್ನು ತಿಳಿಸಿ ಅವರನ್ನು ಒಡಂಬಡಿಸಲು ಪ್ರಯತ್ನಿಸಿದನು.
IRVKN   ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us