Bible Versions
Bible Books

Acts 1:18 (LITV) Literal Translation of the Holy Bible

Versions

KNV   ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
ERVKN   (ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.
IRVKN   (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us