Versions
KNV ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.
ERVKN ಇದರ ಬಗ್ಗೆ ಜೆರುಸಲೇಮಿನ ಜನರೆಲ್ಲರಿಗೂ ತಿಳಿಯಿತು. ಆದಕಾರಣವೇ ಅವರು ಆ ಹೊಲಕ್ಕೆ ಅಕೆಲ್ದಮಾ ಎಂದು ಹೆಸರಿಟ್ಟರು. ಅವರ ಭಾಷೆಯಲ್ಲಿ ಅಕೆಲ್ದಮಾ ಅಂದರೆ ‘ರಕ್ತದ ಹೊಲ’ ಎಂದರ್ಥ.)
IRVKN ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ † ಅರಾಮಿಕ್ ಭಾಷೆಯಲ್ಲಿ. ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.) PEPS