Bible Versions
Bible Books

Acts 1:9 (LITV) Literal Translation of the Holy Bible

Versions

KNV   ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
ERVKN   ಯೇಸು ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.
IRVKN   ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us