Bible Versions
Bible Books

Acts 20:15 (LITV) Literal Translation of the Holy Bible

Versions

KNV   ಅಲ್ಲಿಂದ ಹೊರಟು ಮರುದಿನ ಖೀಯೊಸ್‌ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿಗೆ ಬಂದು ತ್ರೋಗುಲ್ಯದಲ್ಲಿ ಇದ್ದು ಅದರ ಮರುದಿನ ನಾವು ಮಿಲೇತಕ್ಕೆ ಸೇರಿದೆವು.
ERVKN   ಮರುದಿನ ನಾವು ಅಲ್ಲಿಂದ ನೌಕಾಯಾನ ಮಾಡಿ ಖಿಯೋಸ್ ದ್ವೀಪದ ಸಮೀಪದಲ್ಲಿದ್ದ ಸ್ಥಳವೊಂದಕ್ಕೆ ಬಂದೆವು. ಮರುದಿನ ಸಾಮೋಸ್ ದ್ವೀಪಕ್ಕೆ ನೌಕಾಯಾನ ಮಾಡಿದೆವು. ಅದರ ಮೂರನೆಯ ದಿನ ನಾವು ಮಿಲೇತ ಪಟ್ಟಣಕ್ಕೆ ಬಂದೆವು.
IRVKN   ಅಲ್ಲಿಂದ ಹೊರಟು ಮರುದಿನ ಖೀಯೊಸ್‍ ದ್ವೀಪಕ್ಕೆ ಎದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತಿರ ಬಂದೆವು. ಮರುದಿನ ಮಿಲೇತಕ್ಕೆ ಸೇರಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us