Bible Versions
Bible Books

Acts 20:18 (LITV) Literal Translation of the Holy Bible

Versions

KNV   ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
ERVKN   ಹಿರಿಯರು ಬಂದಾಗ ಪೌಲನು ಅವರಿಗೆ, “ನಾನು ಏಷ್ಯಾ ಪ್ರಾಂತ್ಯಕ್ಕೆ ಬಂದ ಮೊದಲನೆಯ ದಿನದಿಂದಲೂ ನೀವು ನನ್ನ ಜೀವಿತದ ಬಗ್ಗೆ ತಿಳಿದಿದ್ದೀರಿ. ನಾನು ನಿಮ್ಮೊಂದಿಗೆ ಇದ್ದ ಕಾಲದಲ್ಲೆಲ್ಲಾ ನಾನು ಯಾವ ರೀತಿಯಲ್ಲಿ ಜೀವಿಸಿದೆನೆಂಬುದು ನಿಮಗೆ ಗೊತ್ತಿದೆ.
IRVKN   ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us